ಮೈಸೂರು ಅರಮನೆಯಲ್ಲಿ ರಾಜವಂಶಸ್ಥರಿಂದ ಆಯುಧ ಪೂಜೆ

ಮೈಸೂರು,ಸೆ.29-ನವರಾತ್ರಿಯ 9ನೇ ದಿನವಾದ ಇಂದು ಅರಮನೆಯಲ್ಲಿ ಮೈಸೂರು ಅರಸರ ಕುಟುಂಬಸ್ಥರಿಂದ ಆಯುಧಪೂಜೆ ನೆರವೇರಿಸಲಾಯಿತು. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಮನೆಯ ಕಲ್ಯಾಣ ಮಂಟಪದಲ್ಲಿ ಇರಿಸಲಾಗಿದ್ದ ಪುರಾತನ

Read more

ಜಂಬೂ ಸವಾರಿ ಮಾರ್ಗದಲ್ಲಿ ಹೆಲಿಕಾಪ್ಟರ್ ಹಾರಾಟ ಬೇಡ

ಮೈಸೂರು, ಸೆ.25- ಜಂಬೂ ಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಹೆಲಿಕಾಪ್ಟರ್ ಹಾರಾಟ ಬೇಡ ಎಂದು ಡಿಸಿಎಫ್ ಏಡುಕೊಂಡಲು ಅವರು ಜಿಲ್ಲಾಡಳಿತ ಹಾಗೂ ವಿಮಾನ ನಿಲ್ದಾಣ ನಿರ್ದೇಶಕರಿಗೆ ಪತ್ರ

Read more

ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ

ಮೈಸೂರು, ಸೆ.21-ಪ್ರಜಾತಂತ್ರ ವ್ಯವಸ್ಥೆಯಲ್ಲಿ ನಾಡಹಬ್ಬ ದಸರಾಗೆ ನಿತ್ಯೋತ್ಸವ ಕವಿ ನಿಸಾರ್ ಅಹಮ್ಮದ್ ಚಾಮುಂಡಿಬೆಟ್ಟದಲ್ಲಿ ಚಾಲನೆ ನೀಡಿದರೆ. ಇತ್ತ ಮೈಸೂರು ಅರಸರ ನವರತ್ನ ಉತ್ಸವ, ಖಾಸಗಿ ದರ್ಬಾರ್ ಅರಮನೆಯಲ್ಲಿ

Read more

ನಿತ್ಯೋತ್ಸವ ಕವಿಯಿಂದ ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ದೂರಿ ಚಾಲನೆ

ಮೈಸೂರು, ಸೆ.21- ದಸರಾ ಮಹೋತ್ಸವ ರಾಜರ, ಉಳ್ಳವರ ಹಬ್ಬ ಅಲ್ಲ. ಎಲ್ಲರೂ ಸೇರಿ ಆಚರಿಸುವ ಜನಸಾಮಾನ್ಯರ ಹಬ್ಬ ಎಂದು ಸಾಹಿತಿ, ನಾಡೋಜ, ನಿತ್ಯೋತ್ಸವ ಖ್ಯಾತಿಯ ಪ್ರೊ.ನಿಸ್ಸಾರ್ ಅಹಮ್ಮದ್

Read more

ದಸರಾಗೆ ಭದ್ರತೆಗೆ 4500 ಹೆಚ್ಚುವರಿ ಪೊಲೀಸರ ನಿಯೋಜನೆ

ಮೈಸೂರು,ಸೆ.19-ದಸರಾ ಮಹೋತ್ಸವದ ಭದ್ರತೆಗಾಗಿ ಬೇರೆ ಬೇರೆ ಜಿಲ್ಲೆಗಳಿಂದ 4500 ಪೊಲೀಸರನ್ನು ಕರೆಸಿಕೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸುಬ್ರಮಣೇಶ್ವರ್ ರಾವ್ ತಿಳಿಸಿದರು. ವಿಶ್ವವಿಖ್ಯಾತ ದಸರಾ ಸಂದರ್ಭದಲ್ಲಿ ಯಾವುದೇ

Read more

ಚಿನ್ನದ ಅಂಬಾರಿ ಹೊರುವ ಅರ್ಜುನನಿಗೆ ಮರದ ಅಂಬಾರಿ ತಾಲೀಮು

ಮೈಸೂರು, ಸೆ.18- ಮೈಸೂರು ದಸರಾದಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಜಂಬೂಸವಾರಿ ಮೆರವಣಿಗೆಯ ಆಕರ್ಷಣೆ ಚಿನ್ನದ ಅಂಬಾರಿ. ಈ ಚಿನ್ನದ ಅಂಬಾರಿ 750 ಕೆಜಿ ತೂಕವಿದ್ದು, ಅಂಬಾರಿ ಹೊರುವ

Read more

ದಸರಾಗೆ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ ಮೈಸೂರು

ಮೈಸೂರು, ಸೆ.14-ದಸರೆಯ ಆಕರ್ಷಕ ಕೇಂದ್ರಬಿಂದುವಾಗಿರುವ ಅರಮನೆ ನೋಡುಗರನ್ನು ಆಕರ್ಷಿಸಲು ಸುಣ್ಣಬಣ್ಣ ಬಳಿಯುವ ಕಾರ್ಯಭರದಿಂದ ಸಾಗುತ್ತಿದೆ. ದಸರಾ ಹಿನ್ನೆಲೆಯಲ್ಲಿ ಅರಮನೆಯನ್ನು ಮದುವಣಗಿತ್ತಿಯಂತೆ ಸಿಂಗಾರ ಮಾಡಲಾಗುತ್ತಿದ್ದು , ಈಗಾಗಲೇ ಕಾರ್ಮಿಕರು

Read more

ದಸರಾ ಆನೆ-ಕುದುರೆಗಳಿಗೆ ಸಿಡಿಮದ್ದಿನ ತಾಲೀಮು

ಮೈಸೂರು, ಸೆ.9- ದಸರಾದಲ್ಲಿ ಪಾಲ್ಗೊಳ್ಳಲಿರುವ 15 ಆನೆಗಳು ಹಾಗೂ 24 ಕುದುರೆಗಳಿಗೆ ಸಿಡಿಮದ್ದಿನ ತಾಲೀಮು ನಡೆಸಲಾಯಿತು. ಮೈಸೂರು ಅರಮನೆ ಪಾರ್ಕಿಂಗ್ ಸ್ಥಳದಲ್ಲಿ ಸಿಡಿಮದ್ದು ಸಿಡಿಸುವ ಮೂಲಕ ತಾಲೀಮು

Read more

ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ 42 ಸ್ತಬ್ಧ ಚಿತ್ರಗಳು

ಮೈಸೂರು, ಸೆ.7- ಈ ಬಾರಿಯ ಮೈಸೂರು ದಸರಾ ಜಂಬು ಸವಾರಿ ಮೆರವಣಿಗೆಯಲ್ಲಿ 42 ಸ್ತಬ್ಧ ಚಿತ್ರಗಳು ಸಾಗಿ ಬರಲಿವೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

Read more

ದಸರಾ ಆನೆಗಳ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತ ವತಿಯಿಂದ ಉಪಹಾರ

ಮೈಸೂರು, ಸೆ.5- ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ದಸರಾ ಆನೆಗಳ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೆ ಜಿಲ್ಲಾಡಳಿತ ವತಿಯಿಂದ ಇಂದು ಬೆಳಗ್ಗೆ ಉಪಹಾರ ಏರ್ಪಡಿಸಿತ್ತು. ಜಿಲ್ಲಾ ಉಸ್ತುವಾರಿ

Read more