ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಮೂವರ ವಿರುದ್ಧ ದೂರು

ಬಂಟ್ವಾಳ, ಎ. 23- ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಮೂವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ.

Read more