ಕೇರಳ ನೆರೆ ಸಂತ್ರಸ್ತರ ನೆರವಿಗೆ ನಿಂತಿದ್ದ ನಂದಮೂರಿ ಹರಿಕೃಷ್ಣ

ಹೈದರಾಬಾದ್ (ಪಿಟಿಐ), ಆ.29-ನನ್ನ ಜನ್ಮದಿನವನ್ನು ಈ ಬಾರಿ ಆಚರಿಸಬೇಡಿ. ಅದಕ್ಕಾಗಿ ಖರ್ಚು ಮಾಡುವ ಹಣವನ್ನು ಕೇರಳದ ಸಂತ್ರಸ್ತರಿಗೆ ಪರಿಹಾರವಾಗಿ ನೀಡಿ. ಆ ಮೂಲಕ ನನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣ

Read more