ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನವಲಿ ಹಿರೇಮಠ್ ಕಣಕ್ಕೆ..?

ಬಾಗಲಕೋಟೆ, ನ.17-ಮುಂಬರುವ ಲೋಕಸಭಾ ಚುನಾವಣೆಗೆ ಬಾಗಲಕೋಟೆಯಿಂದ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿರುವ ನವಲಿ ಹಿರೇಮಠ್ ಅವರನ್ನು ಮೈತ್ರಿ ಕೂಟದ ಒಮ್ಮತದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಕಾಂಗ್ರೆಸ್-ಜೆಡಿಎಸ್ ಸಮನ್ವಯ

Read more