ಸೆ.28ನ್ನು ‘ಸರ್ಜಿಕಲ್ ಸ್ಟ್ರೈಕ್’ ದಿನವನ್ನಾಗಿ ಆಚರಿಸಲು ಮುಂದಾದ ಕೇಂದ್ರ

ನವದೆಹಲಿ,ಸೆ.6-ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದೊಳಗೆ ನುಗ್ಗಿ ಭಯೋತ್ಪಾದಕರನ್ನು ಹತ್ಯೆಗೈದು ಪರಾಕ್ರಮ ಮೆರೆದಿದ್ದ ಸೈನಿಕರ ಶೌರ್ಯ-ಸಾಹಸವನ್ನು ಶಾಶ್ವತವಾಗಿರಸಲು ಸೆ.28ರಂದು ಸರ್ಜಿಕಲ್ ಸ್ಟ್ರೈಕ್ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಸೆ.28ರಂದು

Read more