ನ್ಯೂಜಿಲೆಂಡ್ ದ್ವೀಪದಲ್ಲಿ 7.1 ತೀವ್ರತೆಯ ಪ್ರಬಲ ಸರಣಿ ಭೂಕಂಪ, ಸುನಾಮಿ

ವೆಲಿಂಗ್ಟನ್, ಸೆ.2-ನ್ಯೂಜಿಲೆಂಡ್ನ ಉತ್ತರ ದ್ವೀಪ ಕರಾವಳಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿ, ಸಣ್ಣ ಪ್ರಮಾಣದ ಸುನಾಮಿಗೆ ಕಾರಣವಾಗಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಅಥವಾ ಆಸ್ತಿ-ಪಾಸ್ತಿ

Read more