ಭಾರತದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯಲು ನೆರವು ನೀಡುವಂತೆ ಸುಷ್ಮಾಗೆ ಪಾಕ್ ಮಹಿಳೆ ಮೊರೆ

ಇಸ್ಲಾಮಾಬಾದ್, ಜು.9-ಕ್ಯಾನ್ಸರ್‍ನಿಂದ ಬಳಲುತ್ತಿರುವ ಪಾಕಿಸ್ತಾನದ ಮಹಿಳೆಯೊಬ್ಬರು ಭಾರತಕ್ಕೆ ಬಂದು ಚಿಕಿತ್ಸೆ ಪಡೆಯಲು ಮೆಡಿಕಲ್ ವೀಸಾದ ನಿರೀಕ್ಷೆಯಲ್ಲಿದ್ದು, ಸಹಾಯಕ್ಕಾಗಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾಸ್ವರಾಜ್ ಮೊರೆ ಹೋಗಿದ್ದಾರೆ. ಪಾಕಿಸ್ತಾನದ 25

Read more