ಉಪಮುಖ್ಯಮಂತ್ರಿ ಹುದ್ದೆ ರದ್ದು ಕೋರಿ ಹೈಕೋರ್ಟ್’ನಲ್ಲಿ ಪಿಐಎಲ್ ಸಲ್ಲಿಕೆ

ಬೆಂಗಳೂರು, ಜೂ.1- ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕವಾಗಿದ್ದು, ಹುದ್ದೆಯನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಎಂಬ ಹುದ್ದೆ ಇಲ್ಲದಿದ್ದರೂ ಉಪಮುಖ್ಯಮಂತ್ರಿ

Read more