ಪಿಂಕ್ ಮತಗಟ್ಟೆಗೆ ಉತ್ಸಾಹದಿಂದ ಬಂದ ಮಹಿಳೆಯರು

ತುಮಕೂರು, ಮೇ 12- ಈ ಬಾರಿ ವಿಧಾನಸಭೆ ಚುನಾವಣೆಗಾಗಿ ಜಿಲ್ಲೆಯಲ್ಲಿ ಒಟ್ಟು 11 ಪಿಂಕ್ ಮತಗಟ್ಟೆಯನ್ನು ತೆರೆಯಲಾಗಿದ್ದು, ಮಹಿಳೆಯರು ಬೆಳಗ್ಗೆ ಏಳು ಗಂಟೆಗೆ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡರು.

Read more