ಪೊಲೀಸರಿಂದ ತಪ್ಪಿಸಿಕೊಳ್ಳಲು ನಾಲೆಗೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ ..!

ಮಂಡ್ಯ ,ಜೂ.15-ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ನಾಲೆಗೆ ಜಿಗಿದು ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂಡ್ಯದ ಮಧು(24) ಮೃತಪಟ್ಟ ವ್ಯಕ್ತಿ. ನಗರದ

Read more