ಜನ, ಜಾನುವಾರುಗಳ ರಕ್ಷಣೆಗೆ ತಾಲೂಕು ಆಡಳಿತ ವಿಫಲ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ

ಕುಂದಗೋಳ,ಏ.9- ರಾಜ್ಯದಲ್ಲಿ ತೀವ್ರ ಬರಗಾಲದಿಂದ ಸಂಕಷ್ಟ ಕ್ಕೀಡಾಗಿರುವ ಜನ, ಜಾನುವಾರುಗಳ ರಕ್ಷಣೆಗೆ ತಾಲೂಕು ಆಡಳಿತ ಯಾವುದೇ ಕ್ರಮ ಜರುಗಿಸಿಲ್ಲವೆಂದು ಪಟ್ಟಣದ ಗಾಳಿಮರೆಮ್ಮ ದೇವಸ್ಥಾನದ ಮುಂಭಾಗವಾದ ಹುಬ್ಬಳ್ಳಿ-ಲಕ್ಮೇಶ್ವರ ರಸ್ತೆ

Read more