ಅತಿವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಇಬ್ಬರ ಸಾವು

ತುಮಕೂರು, ಏ.9- ಅತಿವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more