ಸ್ವಾತಂತ್ರ್ಯ ಹೋರಾಟಗಾರರನ್ನು ಭಕ್ತಿಯಿಂದ ಸ್ಮರಿಸಿ : ಸಿದ್ದರಾಮಯ್ಯ

ಬೆಂಗಳೂರು, ಆ.15-ಬ್ರಿಟೀಷರ ಗುಲಾಮಗಿರಿಯಿಂದ ಮುಕ್ತಗೊಳಿಸಿ ಸ್ವಾತಂತ್ರ್ಯವನ್ನು ತಂದುಕೊಟ್ಟ ನಮ್ಮ ದೇಶದ ಹೋರಾಟಗಾರರನ್ನು ಭಕ್ತಿ ಪೂರ್ವಕವಾಗಿ ಸ್ಮರಿಸುವಂತಹ ದಿನ ಈ ಸುದಿನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read more