“ಸತ್ಯನಾರಾಯಣರಿಗೆ ಸಚಿವ ಸ್ಥಾನ ನೀಡದಿದ್ದರೆ ಕುಂಚಿಟಿಗರು ಜೆಡಿಎಸ್ ವಿರುದ್ಧ ನಿಲ್ಲಬೇಕಾಗುತ್ತದೆ”

ತುಮಕೂರು, ಜೂ.16- ಶಿರಾ ಶಾಸಕ ಸತ್ಯನಾರಾಯಣ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕುಂಚಿಟಿಗರ ಸಮುದಾಯವು ಜೆಡಿಎಸ್ ವಿರುದ್ಧ ನಿಲ್ಲಬೇಕಾಗುತ್ತದೆ ಎಂದು ಸಮಾಜದ ಮುಖಂಡರು

Read more