ಆಧಾರ್ ಇಲ್ಲವೆಂದು ಶಾಲೆ ಪ್ರವೇಶ ನಿರಾಕರಿಸುವಂತಿಲ್ಲ : ಯುಐಡಿಎಐ

ನವದೆಹಲಿ, ಸೆ.5 (ಪಿಟಿಐ)- ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ ಎಂದು ಭಾರತ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ) ದೇಶದ ಶಾಲೆಗಳಿಗೆ ಸ್ಪಷ್ಟ ಸೂಚನೆ ನೀಡಿದೆ. 

Read more