ಅತ್ತಿದ್ದಕ್ಕೆ ನೀರಿನಲ್ಲಿ ಮುಳುಗಿಸಿ ಮಗು ಕೊಂದ ತಾಯಿ

ಮುಂಬೈ,ಆ.13- ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸನ್ನೇ ನೀರಿನಲ್ಲಿ ಮುಳುಗಿಸಿ ಕೊಂದಿರುವ ಘಟನೆ ನಡೆದಿದೆ. ಭಿವಂಡಿ ತಾಲೂಕಿನ ಕವಾಡ ಪಂಚಾಯ್ತಿ ವ್ಯಾಪ್ತಿಯ ಛಾಪಶಿಪಾಡಿಯಲ್ಲಿ ಈ ಘಟನೆ ನಡೆದಿದ್ದು,

Read more