ಅಧಿವೇಶನದಲ್ಲಿ ಚಾರಿತ್ರ್ಯವಧೆ ಮಾಡುವ ಕೆಲಸ ಮಾಡಿದರೆ ಸಹಿಸಲ್ಲ : ಸಭಾಧ್ಯಕ್ಷರ ಎಚ್ಚರಿಕೆ

ಬೆಂಗಳೂರು, ಜು.12- ಅಧಿವೇಶನದಲ್ಲಿ ಯಾರೊಬ್ಬರ ಚಾರಿತ್ರ್ಯವಧೆ ಮಾಡುವ ಕೆಲಸ ಮಾಡಿದರೆ ಪೀಠ ಸಹಿಸುವುದಿಲ್ಲ ಎಂದು ಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ವಿಧಾನಸಭೆಯಲ್ಲಿ ಎಚ್ಚರಿಕೆ ನೀಡಿದರು. ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರು

Read more

6 ತಿಂಗಳಲ್ಲಿ ಯರಗೋಳ್ ನೀರಾವರಿ ಯೋಜನೆ ಪೂರ್ಣ : ಸ್ಪೀಕರ್ ರಮೇಶ್‍ಕುಮಾರ್

ಬಂಗಾರಪೇಟೆ, ಜೂ.4- ಕೋಲಾರ ಜಿಲ್ಲೆಗೆ ಶಾಶ್ವತ ನೀರನ್ನೊದಗಿಸುವ ವಿಚಾರದಲ್ಲಿ ಎಲ್ಲ ಶಾಸಕರೂ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಇದ್ದು, ಮುಂದಿನ ಆರು ತಿಂಗಳಲ್ಲಿ ಯರಗೋಳ್ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ವಿಧಾನಸಭಾ

Read more

ರಾಜಕೀಯ ಜೀವನದ ಪುಟಗಳನ್ನು ತೆರೆದಿಟ್ಟ ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಮೇ 25-ಜನರ ಆದೇಶವನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನಕ್ಕೆ ಅಪಚಾರವಾಗದಂತೆ ನಮ್ಮ ಇತಿ-ಮಿತಿಯಲ್ಲಿ ಎಲ್ಲರಿಗೂ ನ್ಯಾಯ ದೊರಕಿಸುವಂತೆ ಕೆಲಸ ಮಾಡುತ್ತೇನೆ. ನೂತನ ಸಭಾಧ್ಯಕ್ಷರಾದ ಕೆ.ಆರ್.ರಮೇಶ್‍ಕುಮಾರ್ ಭರವಸೆ ನೀಡಿದರು. ವಿಧಾನಸಭೆ

Read more

ಸಿಎಂ ಕುಮಾರಸ್ವಾಮಿ-ಸ್ಪೀಕರ್ ರಮೇಶ್‍ಕುಮಾರ್’ರ ಈ ವಿಷಯ ಕಾಕತಾಳೀಯದಂತಿದೆ..!

ಬೆಂಗಳೂರು, ಮೇ 25-ಕುಮಾರಸ್ವಾಮಿಯವರು ಎರಡನೇ ಬಾರಿ ಮುಖ್ಯಮಂತ್ರಿಯಾಗುತ್ತಿರುವ ಅವಧಿಯಲ್ಲೇ ರಮೇಶ್‍ಕುಮಾರ್ ಅವರು ಎರಡನೇ ಅವಧಿಗೆ ಸ್ಪೀಕರ್ ಆಗಿ ಆಯ್ಕೆಯಾಗಿರುವ ಕಾಕತಾಳೀಯ ಘಟನೆ ನಡೆದಿದೆ. ಕುಮಾರಸ್ವಾಮಿ 2006ರಲ್ಲಿ ಬಿಜೆಪಿ

Read more

BREAKING : ಸ್ಪೀಕರ್ ಆಗಿ ರಮೇಶ್ ಕುಮಾರ್ ಅವಿರೋಧ ಆಯ್ಕೆ

ಬೆಂಗಳೂರು, ಮೇ 25- ವಿಧಾನಸಭಾಧ್ಯಕ್ಷ ಸ್ಥಾನದ ಚುನಾವಣೆಯಿಂದ ಬಿಜೆಪಿ ಹಿಂದೆ ಸರಿದಿದ್ದರಿಂದ ಕಾಂಗ್ರೆಸ್‍ನ ಕೆ.ಆರ್.ರಮೇಶ್‍ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭಾಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆ

Read more

ನಾಳೆ ಮಧ್ಯಾಹ್ನದವರೆಗೆ ಕಾದು ನೋಡಿ : ಸುರೇಶ್‍ಕುಮಾರ್

ಬೆಂಗಳೂರು, ಮೇ 24- ವಿಧಾನಸಭಾಧ್ಯಕ್ಷ ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿಯ ಸುರೇಶ್‍ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷದ ಶಾಸಕರಾದ ಸುನೀಲ್‍ಕುಮಾರ್, ಅಶ್ವತ್ಥನಾರಾಯಣರ ಜತೆಗೂಡಿ ಆಗಮಿಸಿದ

Read more

ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಮೇಶ್‍ಕುಮಾರ್ ನಾಮಪತ್ರ ಸಲ್ಲಿಕೆ

ಬೆಂಗಳೂರು, ಮೇ 24- ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ರಮೇಶ್‍ಕುಮಾರ್ ಇಂದು ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ

Read more

ಸಭಾಧ್ಯಕ್ಷರ ಚುನಾವಣೆ, ರೇಸ್ ನಲ್ಲಿ ರಮೇಶ್‍ಕುಮಾರ್, ಸುರೇಶ್‍ಕುಮಾರ್

ಬೆಂಗಳೂರು, ಮೇ 24-ರಾಜ್ಯ ವಿಧಾನಸಭೆ ಅಧಿವೇಶನ ನಾಳೆ ನಡೆಯಲಿದ್ದು, ವಿಧಾನಸಭೆಯ ನೂತನ ಸಭಾಧ್ಯಕ್ಷರ ಆಯ್ಕೆ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿಶ್ವಾಸಮತ ಯಾಚನೆ ನಡೆಯಲಿದೆ. ವಿಧಾನಸಭಾಧ್ಯಕ್ಷರ ಚುನಾವಣಾ

Read more

ಜೆಡಿಎಸ್‍ ಶಾಸಕರ ಅಡ್ಡಮತದಾನ ಪ್ರಕರಣದ ತೀರ್ಪು ಕಾಯ್ದಿರಿಸಿದ ಸ್ಪೀಕರ್

ಬೆಂಗಳೂರು, ಮಾ.19-ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ ನಡೆಸಿದ ಹಿನ್ನೆಲೆಯಲ್ಲಿ ಜೆಡಿಎಸ್‍ನ ಏಳು ಮಂದಿ ಭಿನ್ನಮತೀಯ ಶಾಸಕರನ್ನು ಅನರ್ಹಗೊಳಿಸುವ ಸಂಬಂಧ ವಾದ-ವಿವಾದ ಆಲಿಸಿದ ವಿಧಾನಸಭೆ ಸ್ಪೀಕರ್ ತಮ್ಮ ತೀರ್ಪನ್ನು

Read more

ಅಡ್ಡ ಮತದಾನದ ಪ್ರಕರಣ ಇತ್ಯರ್ಥಕ್ಕೆ ಸ್ಪೀಕರ್’ಗೆ ಜೆಡಿಎಸ್ ಮನವಿ

ಬೆಂಗಳೂರು,ಮಾ.15-ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ದ ನೀಡಿದ್ದ ದೂರಿನ ಪ್ರಕರಣ ಇತ್ಯರ್ಥಗೊಳಿಸಬೇಕೆಂದು ಜೆಡಿಎಸ್ ಶಾಸಕರಾದ ಬಿ.ಬಿ.ನಿಂಗಯ್ಯ, ಸಿ.ಎನ್.ಬಾಲಕೃಷ್ಣ ಅವರು ಇಂದು ಸ್ಪೀಕರ್ ಕೆ.ಬಿ.ಕೋಳಿವಾಡ

Read more