ಉಚಿತ ಬಸ್ ಪಾಸ್‍ಗಾಗಿ ರಾಜ್ಯಾದ್ಯಂತ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಜು.21- ಉಚಿತ ಬಸ್ ಪಾಸ್‍ಗಾಗಿ ಆಗ್ರಹಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಇಂದು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಎಬಿವಿಪಿ, ಎಸ್‍ಎಫ್‍ಐ ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ

Read more