ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‍ : 40 ಮಕ್ಕಳು ಪ್ರಾಣಾಪಾಯದಿಂದ ಪಾರು

ಚನ್ನಪಟ್ಟಣ,ಡಿ.3-ಶಾಲಾ ಮಕ್ಕಳನ್ನು ಕರೆದುಕೊಂಡು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್‍ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ 52 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ನಗರದ

Read more

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಬಾಗೇಪಲ್ಲಿ, ನ.25- ಗಡಿ ತಾಲ್ಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ತಡೆಗಟ್ಟುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು

Read more

ಸಂಚಾರಿ ಪೊಲೀಸರಿಗೆ ವಿದ್ಯಾರ್ಥಿಗಳ ಅಭಿನಂದನೆ

ಬೆಂಗಳೂರು, ನ.24- ಮಳೆ, ಗಾಳಿ, ಚಳಿ ಎನ್ನದೆ ಸಂಚಾರದಟ್ಟಣೆ ನಿರ್ವಹಿಸುತ್ತಿರುವ ಸಂಚಾರ ಪೊಲೀಸರಿಗೆ ವಿದ್ಯಾರ್ಥಿಗಳು ಶುಭಾಶಯ ಪತ್ರ ನೀಡಿ ಅಭಿನಂದನೆ ಸಲ್ಲಿಸುವಾಗ ಪೊಲೀಸರ ಮುಖದಲ್ಲಿ ಕೃತಜ್ಞತಾಭಾವ ಮೂಡಿಬಂದಿತು.

Read more

ಶಾಲಾ ವಾಹನ – ಕಾರಿನ ನಡುವೆ ಡಿಕ್ಕಿ : 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹುಬ್ಬಳ್ಳಿ, ನ, 19 : ಶಾಲಾ ವಾಹನ ಮತ್ತು ಕಾರು ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು ಅವರನ್ನು ಕಿಮ್ಸ್ ಆಸ್ಪತ್ರೆಗೆ

Read more

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ತುಮಕೂರು,ನ.3-ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಕೇರಳ ಮೂಲದ

Read more

ವಿದ್ಯಾರ್ಥಿಗಳಿಂದ ಯೋಧರಿಗೆ 40 ಸಾವಿರ ‘ದೀಪಾವಳಿ ಶುಭಾಶಯ’ ಪತ್ರಗಳು

ಬೆಂಗಳೂರು, ಅ.30- ಕಾಲೇಜು ವಿದ್ಯಾರ್ಥಿಗಳು ಯೋಧರಿಗಾಗಿ ಸಿದ್ಧಪಡಿಸಿದ 40 ಸಾವಿರ ದೀಪಾವಳಿ ಶುಭಾಶಯ ಪತ್ರಗಳನ್ನು ಕರ್ನಾಟಕ ಮತ್ತು ಕೇರಳ ಸಬ್ ಏರಿಯಾದ ಜನರಲ್ ಆಫೀಸರ್ ಕಮಾಂಡಿಂಗ್, ಮೇಜರ್

Read more

ಭೇಷ್ ಮಕ್ಕಳೇ..! : ಪಟಾಕಿ ಸುಡುವುದಿಲ್ಲ ಎಂದು ಶಪಥ ಮಾಡಿದ ವಿದ್ಯಾರ್ಥಿಗಳು

ಬೆಂಗಳೂರು, ಅ.29– ದೀಪಾವಳಿ ಹಬ್ಬದಲ್ಲಿ ಪಟಾಕಿಗಳಿಂದ ಶಬ್ಧ ಮಾಲಿನ್ಯ ಮತ್ತು ವಾಯು ಮಾಲಿನ್ಯ ಹೆಚ್ಚಾಗಿ ವಾತಾವರಣ ಕಲುಷಿತವಾಗುವ ಹಿನ್ನೆಲೆಯಲ್ಲಿ ಬಸವೇಶ್ವರ ನಗರದ ಜನನಿ ವಿದ್ಯಾಮಂದಿರದ ವಿದ್ಯಾರ್ಥಿಗಳು ನಾವು

Read more

ನಿರ್ದಿಷ್ಟ ಗುರಿ ಇಟ್ಟುಕೊಳ್ಳಲು ವಿದ್ಯಾರ್ಥಿಗಳಿಗೆ ರಶ್ಮಿ ವಿ. ಮಹೇಶ್ ಕರೆ

ಹಾಸನ, ಅ.17- ನಿರ್ದಿಷ್ಟ ಗುರಿ ಇಟ್ಟುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಬಿಬಿಎಂಪಿ ವಿಶೇಷ ಆಯುಕ್ತರಾದ ರಶ್ಮಿ ವಿ. ಮಹೇಶ್ ವಿದ್ಯಾರ್ಥಿಗಳಿಗೆ

Read more

ಈಜಲು ತೆರಳಿದ್ದ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

ಕೊಡಗು, ಅ.7- ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಚಿಲವಾರ ಜಲಪಾತದಲ್ಲಿ ನಿನ್ನೆ ಈಜಲೆಂದು ಹೋದ ಇಬ್ಬರು

Read more

ಖಾನಾಪುರ ತಾಲೂಕಿನ ಗವ್ವಾಳಿ ಗ್ರಾಮದ 27 ವಿದ್ಯಾರ್ಥಿಗಳಿಗೆ ಜ್ವರ : ಡೆಂಘೀ ಶಂಕೆ

ಬೆಳಗಾವಿ, ಸೆ.27-ಸರ್ಕಾರಿ ಶಾಲೆಯೊಂದರ 27 ವಿದ್ಯಾರ್ಥಿಗಳಲ್ಲಿ ಜ್ವರ ಕಾಣಿಸಿಕೊಂಡಿದ್ದು, ಡೆಂಘೀ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಖಾನಾಪುರ ತಾಲೂಕಿನ ಗವ್ವಾಳಿ ಗ್ರಾಮದ ಸರ್ಕಾರಿ

Read more