ಭಾರೀ ಮಳೆಗೆ ತತ್ತರಿಸಿದ 35ಕ್ಕೂ ಹೆಚ್ಚು ಸುಡುಗಾಡು ಸಿದ್ದರ ಕುಟುಂಬಗಳು

ಚಿಕ್ಕನಾಯಕನಹಳ್ಳಿ, ಮೇ 27- ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಪಟ್ಟಣದ ಕೇದಿಗೆಹಳ್ಳಿ ಗುಂಡುತೋಪಿನ ಮೂವತ್ತೈದಕ್ಕೂ ಹೆಚ್ಚು ಕುಟುಂಬಗಳು ತತ್ತರಿಸಿ ಹೋಗಿದ್ದು, ಗುಡಿಸಲುಗಳು ಬಿರುಗಾಳಿಗೆ ಹಾರಿ ಹೋಗಿವೆ,

Read more