ತ್ರಿವಳಿ ತಲಾಖ್ ರದ್ದು, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು, ಕಾನೂನು ರೂಪಿಸಲು ಸೂಚನೆ

ನವದೆಹಲಿ, ಅ.22-ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮುಸ್ಲಿಂ ಸಮುದಾಯದಲ್ಲಿ ಚಾಲ್ತಿಯಲ್ಲಿದ್ದ ವಿವಾದಾತ್ಮಕ ತ್ರಿವಳಿ ತಲಾಖ್ (ವಿವಾಹ ವಿಚ್ಛೇದನ) ಪದ್ಧತಿಯನ್ನು ಸುಪ್ರೀಂಕೋರ್ಟ್ ಇಂದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ

Read more