ದಸರಾ ಉತ್ಸವದಲ್ಲಿ ಭಾಗವಹಿಸುವ ಆನೆಗಳ ಮೊದಲ ತಂಡ ಸೆ.3ಕ್ಕೆ ಆಗಮನ

ಮೈಸೂರು, ಸೆ.1-ವಿಶ್ವವಿಖ್ಯಾತಿ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸುವ ಮೊದಲ ತಂಡದ ಆನೆಗಳನ್ನು ಇದೇ 3ರಂದು ಅರಮನೆಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುತ್ತದೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆಯ ಜಯಮಾರ್ತಾಂಡ

Read more