ಚಾಮುಂಡೇಶ್ವರಿಯಲ್ಲಿ ಸೋತ ನಂತರ ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ..! : ಈಶ್ವರಪ್ಪ

ಮೈಸೂರು, ಆ.11- ಡಾ.ಜಿ.ಪರಮೇಶ್ವರ್ ಅವರ ಚಿತಾವಣೆಯಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಚ್ಚು ಹಿಡಿದವರಂತೆ ಆಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.  ಪತ್ರಿಕಾಗೋಷ್ಠಿಯಲ್ಲಿಂದು

Read more