ಯೋಗ ಮಾಡುತ್ತಿದ್ದಾಗಲೇ ಹೃದಯಘಾತದಿಂದ ಸಾವನ್ನಪ್ಪಿದ ಶಿಕ್ಷಕ..!

ಬಾಗಲಕೋಟೆ, ಜೂ.21- ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಂದು ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಯೋಗ ಮಾಡುತ್ತಿದ್ದ ಶಿಕ್ಷಕರೊಬ್ಬರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ನಗರದ ರಬ ಕವಿ ಬನಹಟ್ಟಿ ತಾಲ್ಲೂಕಿನ ನಿವಾಸಿ

Read more