ಮೂವರು ಅಂತಾರಾಜ್ಯ ಕಳ್ಳರ ಸೆರೆ, 20 ಲಕ್ಷ ರೂ. ಮೌಲ್ಯದ ಮಾಲು ವಶ

ಬೆಂಗಳೂರು, ಜು.17- ಕನ್ನಗಳವು ಮಾಡುತ್ತಿದ್ದ ತಂಡವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಕೋರಮಂಗಲ ಪೊಲೀಸರು, ಮೂವರು ಅಂತಾರಾಜ್ಯ ಕನ್ನಗಳವು ಆರೋಪಿಗಳನ್ನು ಬಂಧಿಸಿ, 20 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ

Read more