ನಂದಿಬೆಟ್ಟದ ಟಿಪ್ಪು ಡ್ರಾಪ್‍ನಿಂದ ಹಾರಿ ಮಹಿಳೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ, ಮಾ.15- ಐತಿಹಾಸಿಕ ನಂದಿಬೆಟ್ಟದ ಟಿಪ್ಪು ಡ್ರಾಪ್‍ನಿಂದ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶ್ವೇತಾ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೋಲಾರ ತಾಲ್ಲೂಕಿನ ಮಾಲೂರು

Read more