ವಿಧಾನಸಭೆ ಸದಸ್ಯರು ಆಸ್ತಿ ವಿವರ ಸಲ್ಲಿಸಲು ನಾಳೆ ಕಡೆ ದಿನ

ಬೆಂಗಳೂರು, ಜೂ.29- ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಲು ನಾಳೆ ಕಡೆ ದಿನ. ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಸದಸ್ಯರು

Read more