ಸುನಾಮಿ ಕಿಟ್ಟಿ ಸೇರಿ ನಾಲ್ವರು ಅಂದರ್ ಆಗಿದ್ದೇಕೆ ಗೊತ್ತೇ..?

ಬೆಂಗಳೂರು, ಮಾ.3- ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನಾಮಿ ಕಿಟ್ಟಿ ಸೇರಿದಂತೆ ನಾಲ್ವರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಅಲಿಯಾಸ್ ಸುನಾಮಿ ಕಿಟ್ಟಿ, ಅರ್ಜುನ್ ಅಲಿಯಾಸ್ ಮುತ್ತಪ್ಪ,

Read more