ಭಾರಿ ಮಳೆಯಿಂದ ತಡೆಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

ಮಂಗಳೂರು, ಜು.7-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆ ಮೇಲೆ ತಡೆಗೋಡೆ ಕುಸಿದು ಅಜ್ಜಿ ಹಾಗೂ ಮೊಮ್ಮಗ ಮೃತಪಟ್ಟಿರುವ ಘಟನೆ ಪುತ್ತೂರುನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more