ಕಲಾಪಕ್ಕೆ ಅಡ್ಡಿಪಡಿಸಿದ 44 ಕಾಂಗ್ರೆಸ್ ಶಾಸಕರ ಅಮಾನತು

ಗುಜರಾತ್, ಆ.23-ವಿಧಾನಸಭಾ ಕಲಾಪದಲ್ಲಿ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಭಾರೀ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಪೀಕರ್ 44 ಮಂದಿ ಶಾಸಕರನ್ನು ಅಮಾನತುಗೊಳಿಸಿದ್ದಾರೆ.

Read more