ಪೊಲೀಸ್ ಗುಂಡಿಗೆ ಪ್ರತಿಷ್ಠಿತ ಆಪಲ್ ಕಂಪನಿಯ ಸೇಲ್ಸ್ ಮ್ಯಾನೇಜರ್ ಬಲಿ..!

ಲಕ್ನೋ, ಸೆ.29-ದುಷ್ಕರ್ಮಿ ಎಂಬ ಸಂಶಯದಿಂದ ಉತ್ತರ ಪ್ರದೇಶ ಪೊಲೀಸರು ಪ್ರತಿಷ್ಠಿತ ಆಪಲ್ ಸಂಸ್ಥೆಯ ಸೇಲ್ಸ್ ಮ್ಯಾನೇಜರ್‍ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಿನ್ನೆ ರಾಜಧಾನಿ ಲಕ್ನೋದಲ್ಲಿ ನಡೆದಿದೆ.

Read more