ವಾಜಪೇಯಿ ಅಸ್ತಿ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ

ಬೆಂಗಳೂರು, ಆ.23- ದೀರ್ಘ ಕಾಲದ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾ ಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜಿಸಲಾಯಿತು.

Read more