ಮಲೆನಾಡು,ಕರಾವಳಿಯಲ್ಲಿ ತಗ್ಗಿದ ಮಳೆ ಆರ್ಭಟ, ಸದ್ಯಕ್ಕಿಲ್ಲ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು,ಆ.24-ರಾಜ್ಯದ ಮಲೆನಾಡು, ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಇಳಿಮುಖವಾಗಿದ್ದು, ನದಿಗಳ ಪ್ರವಾಹದ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ

Read more