ಇಂದಿನ ಪಂಚಾಗ ಮತ್ತು ರಾಶಿಫಲ (21-04-2019-ಭಾನುವಾರ)

ಈ ಸುದ್ದಿಯನ್ನು ಶೇರ್ ಮಾಡಿ

ನಿತ್ಯ ನೀತಿ : ಯೋಗ್ಯಕಾಲದಲ್ಲಿ ತನ್ನ ಕರ್ತವ್ಯವನ್ನು ಯಾವನು ಮಾಡುವುದಿಲ್ಲವೋ, ಭಯಕಾಲದಲ್ಲಿ ಆಂತಕಪಡುವುದಿಲ್ಲವೋ, ಅಂಥವನು ಬಹುಬೇಗನೆ ರಾಜ್ಯಭ್ರಷ್ಟನಾಗುತ್ತಾನೆ; ಹುಲ್ಲುಕಡ್ಡಿಗೆ ಸಮನಾಗುತ್ತಾನೆ  -ರಾಮಾಯಣ

# ಪಂಚಾಂಗ : ಭಾನುವಾರ, 21.04.2019
ಸೂರ್ಯ ಉದಯ ಬೆ.06.04/ ಸೂರ್ಯ ಅಸ್ತಸಂ.06.33
ಚಂದ್ರ ಉದಯ ರಾ.8.30 / ಚಂದ್ರ ಅಸ್ತ ಬೆ.7.34
ವಿಕಾರಿ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ /ಶುಕ್ಲ ಪಕ್ಷ / ತಿಥಿ : ದ್ವಿತೀಯಾ
(ಮ.12.33) ನಕ್ಷತ್ರ: ವಿಶಾಖ  (ಸಾ.05.01) ಯೋಗ: ಸಿದ್ಧಿ-ವ್ಯತೀಪಾತ (ಬೆ.5.42-ರಾ.3.31) ಕರಣ: ಗರಜೆ-ವಣಿಜ್ (ಮ.12.33-ರಾ.11.54)
ಮಳೆ ನಕ್ಷತ್ರ: ರೇವತಿ ಮಾಸ: ಮೇಷ ತೇದಿ: 08

#ರಾಶಿ ಭವಿಷ್ಯ

ಮೇಷ : ಖರ್ಚು-ವೆಚ್ಚಗಳು ಅಧಿಕವಾಗುವುದು
ವೃಷಭ : ಭೂ ಖರೀದಿ, ಮನೆ ನಿರ್ಮಾಣದಂತಹ ಕಾರ್ಯಗಳಿಗೆ ಸಕಾಲ.
ಮಿಥುನ: ಚಿಂತಿತ ಕಾರ್ಯಗಳಿಗೆ ಹಿರಿಯರ ಸಲಹೆ ಉಪಯುಕ್ತ
ಕಟಕ: ರಾಜಕೀಯ ವರ್ಗದವರಿಗೆ ಮುನ್ನಡೆ, ಆರೋಗ್ಯದಲ್ಲಿ ಸುಧಾರಣೆ
ಸಿಂಹ: ಸಾಂಸಾರಿಕ ನೆಮ್ಮದಿ ಇದ್ದರೂ ಕಿರಿಕಿರಿ ತಪ್ಪದು
ಕನ್ಯಾ: ದಾಂಪತ್ಯ ಯೋಗ ಅವಿವಾಹಿತರಿಗೆ ಅಚ್ಚರಿ ತಂದೀತು
ತುಲಾ: ಆದಾಯ ವರ್ಧನೆಗೆ ಹಲವಾರು ಅವಕಾಶಗಳು ದೊರಕಲಿವೆ
ವೃಶ್ಚಿಕ : ಸ್ವಾಭಿಮಾನ ಬದಿಗೊತ್ತಿ ಕಾರ್ಯಕ್ಕಿಳಿಯಿರಿ.
ಧನುಸ್ಸು: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ
ಮಕರ: ವ್ಯಾಪಾರ-ವ್ಯವಹಾರಗಳಲ್ಲಿ ಆದಾಯವೃದ್ಧಿ
ಕುಂಭ : ಅವಿವಾಹಿತರಿಗೆ ಅವರ ಮನೋಕಾಮನೆಗಳು ನೆರವೇರುತ್ತವೆ,
ಮೀನ: ವಿದ್ಯಾರ್ಥಿಗಳು ತಮ್ಮ ಸಹವಾಸದೋಷದಿಂದ ಹಿನ್ನಡೆ ಅನುಭವಿಸಲಿದ್ದಾರೆ.

( 2019ರ ರಾಶಿ ಭವಿಷ್ಯಕ್ಕಾಗಿ ಇಲ್ಲಿ ಕ್ಲಿಕ್ಕಿಸಿ )

+ ಡಾ. ವಿಶ್ವಪತಿ ಶಾಸ್ತ್ರಿ, ಜ್ಯೋತಿಷಿ, ಪಂಚಾಂಗ ಕರ್ತ (Mob : 9448018711)

 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )