Friday, April 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(18-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(18-03-2024)

ನಿತ್ಯ ನೀತಿ : ಮಕ್ಕಳು, ಪತ್ನಿ, ಮಿತ್ರರು ಮತ್ತು ಧನಗಳಲ್ಲಿ ಅತ್ಯಂತ ವ್ಯಾಮೋಹವನ್ನಿಡಬಾರದು. ಅವರ ಅಗಲಿಕೆ ನಿಶ್ಚಿತ.

ಪಂಚಾಂಗ : ಸೋಮವಾರ, 18-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಆರಿದ್ರಾ / ಯೋಗ: ಸೌಭಾಗ್ಯ / ಕರಣ: ಬಾಲವ
ಸೂರ್ಯೋದಯ : ಬೆ.06.25
ಸೂರ್ಯಾಸ್ತ : 06.30
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿಭವಿಷ್ಯ
ಮೇಷ
: ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮಿಥುನ: ಓದಿನ ಬಗ್ಗೆ ಕಾಳಜಿ ಇರಲಿ.

ಕಟಕ: ಯೋಚಿಸುವ ಪ್ರತಿಯೊಂದು ಕೆಲಸ- ಕಾರ್ಯಗಳು ವಿಳಂಬ ರೀತಿಯಲ್ಲಿ ನಡೆಯಲಿವೆ.
ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪೊ್ರೀತ್ಸಾಹ ದೊರೆಯಲಿದೆ.
ಕನ್ಯಾ: ಉನ್ನತ ಅಧಿಕಾರಿ ಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.

ತುಲಾ: ಬದಲಾದ ಸನ್ನಿವೇಶಕ್ಕೆ ಒಗ್ಗಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ.
ವೃಶ್ಚಿಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ.
ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.

ಮಕರ: ವಸ್ತ್ರಾಭರಣ ಖರೀದಿಸುವ ಸಾಧ್ಯತೆ ಇದೆ.
ಕುಂಭ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ಮೀನ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.

RELATED ARTICLES

Latest News