ಅತ್ಯಾಚಾರಕ್ಕೊಳಗಾದ ಯುವತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

poison--suicide

ಬಾಗಲಕೋಟೆ,ಆ20- ಅತ್ಯಾಚಾರದಿಂದ ನೊಂದಿದ್ದ ಯುವತಿಯೋಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಪಾಲತಿ ಗ್ರಾಮದಲ್ಲಿ ಸಂಭವಿಸಿದೆ.ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲೇಶಯ್ಯ ಹಿರೇಮಠ(28)ಇತನು ಆ.17ರಂದು ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಇಳಕಲ್ ಪೊಲೀಸರು ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin