ಅಧಿಕೃತವಾಗಿ ಆರಂಭವಾಯ್ತು ಏರ್ ಆಂಬ್ಯುಲೆನ್ಸ್ ಸೇವೆ

ಈ ಸುದ್ದಿಯನ್ನು ಶೇರ್ ಮಾಡಿ

CM-01

ಬೆಂಗಳೂರು, .16 : ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು. ಏವಿಯೇಟರ್ಸ್ ಏರ್ ರೆಸ್ಕ್ಯೂ ಸಂಸ್ಥೆ ಕರ್ನಾಟಕದಲ್ಲಿ ಈ ಸೇವೆ ಒದಗಿಸಲು ಮುಂದಾಗಿದ್ದು,  ಅಪಘಾತಗಳಲ್ಲಿ ಗಾಯಗೊಂಡ ಮತ್ತು ತುರ್ತು ಚಿಕಿತ್ಸೆ ಅವಶ್ಯವಿರುವ ಹೃದಯ ರೋಗಿಗಳಿಗೆ ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸುವ ಸೇವೆ ನೀಡಲಿದೆ.  ಸಾಮಾನ್ಯರಿಗೂ ತುರ್ತು ಪರಿಸ್ಥಿತಿಯಲ್ಲಿ ಸೇವೆ ನೀಡಲಿದೆ. ಕಳೆದ ಆರು ತಿಂಗಳಿನಿಂದ ಪ್ರಾಯೋಗಿಕವಾಗಿ ಈ ಸೇವೆ ಜಾರಿಯಲ್ಲಿತ್ತು.

>  Eesanje News 24/7 ನ್ಯೂಸ್ ಆ್ಯಪ್ –  Click Here to Download 

CM-2

Facebook Comments

Sri Raghav

Admin