ಅಪರಿಚಿತ ತಾಯಿ ಮತ್ತು ಮಗುವಿನ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Death--01

ತುರುವೇಕೆರೆ, ಜೂ.2– ತಾಲೂಕಿನ ಅಮ್ಮಸಂದ್ರ ರೈಲ್ವೆ ನಿ ಲ್ದಾಣದ ಸ್ವಲ್ಪ ದೂರದಲ್ಲಿ ಅಪರಿಚಿತ ತಾಯಿ ಮತ್ತು ಪುಟ್ಟ ಮಗುವಿನ ಶವ ಪತ್ತೆಯಾಗಿದೆ. ತಾಯಿ-ಮಗು ಇಬ್ಬರೂ ರೈಲ್ವೆ ಹಳಿ ಸಮೀಪ ಪತ್ತೆಯಾಗಿರುವುದರಿಂದ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಮಹಿಳೆ ಯಾರು, ಯಾವ ಊರು ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರೈಲ್ವೆ ಪೊಲೀಸರು ಹಾಗೂ ದಂಡಿನಶಿವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin