ಅರಕಲಗೂಡಿನ ಬಿಜೆಪಿ ಪ್ರಚಾರ ಸಭೆ ಉದ್ಘಾಟಿಸಿದ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

yoga-ramesh

ಅರಕಲಗೂಡಿನಲ್ಲಿ ನಿನ್ನೆ ನಡೆದ ಬಿಜೆಪಿ ಅಭ್ಯರ್ಥಿ ಯೋಗಾರಮೇಶ್ ಪರ ಪ್ರಚಾರದ ಬಹಿರಂಗ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

yoga-ramesh-1

Facebook Comments

Sri Raghav

Admin