ಅರಮನೆಯಲ್ಲಿ ಅದ್ದೂರಿಯಾಗಿ ನಡೆಯಿತು ದೇವೇಗೌಡರ ಮೊಮ್ಮಗನ ಮದುವೆ

ಈ ಸುದ್ದಿಯನ್ನು ಶೇರ್ ಮಾಡಿ

Devegowda--01

ಬೆಂಗಳೂರು, ಮಾ.4-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್‍ರೇವಣ್ಣ ಮತ್ತು ನ್ಯಾಯಮೂರ್ತಿ ಹುಳುವಾಡಿ ಬಿ. ರಮೇಶ್ ಅವರ ಪುತ್ರಿ ಸಾಗರಿಕ ರಮೇಶ್ ಅವರ ವಿವಾಹ ಮಹೋತ್ಸವ ಸಂಭ್ರಮ ಸಡಗರದಿಂದ ಬೆಂಗಳೂರಿನ ಅರಮನೆಯಲ್ಲಿ ನಡೆಯಿತು. ಇಂದು ಬೆಳಿಗ್ಗೆ ಅರಮನೆಯಲ್ಲಿ ನಡೆದ ವಿವಾಹದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಪತ್ನಿ ಚೆನ್ನಮ್ಮ ಸೇರಿದಂತೆ ಗೌಡರ ಕುಟುಂಬವರ್ಗದ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.

PUR_7575

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಆರ್.ವಿ.ದೇಶಪಾಂಡೆ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕ ಸಿ.ಬಿ.ಸುರೇಶ್‍ಬಾಬು, ಮಾಜಿ ಸಚಿವ ಬಂಡೆಪ್ಪ ಕಾಶಂಪುರ, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡು ವಧು-ವರರನ್ನು ಆಶೀರ್ವದಿಸಿದರು. ಪಕ್ಷಾತೀತವಾಗಿ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಜೆಡಿಎಸ್‍ನ ಮುಖಂಡರು, ಬಂಧುಗಳು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಗಮಿಸಿ ವಧು-ವರರಿಗೆ ಶುಭ ಕೋರಿದರು.

PUR_7568

 

PUR_7586

PUR_7592

PUR_7597

PUR_7598

PUR_7608

PUR_7610

PUR_7613

PUR_7616

PUR_7619

PUR_7621

PUR_7624

PUR_7625

PUR_7626

PUR_7628

PUR_7632

PUR_7634

 

Facebook Comments

Sri Raghav

Admin