ಅ.23ರಂದು ಬೆಳ್ಳಂದೂರು ಕೆರೆ ಮಾಲಿನ್ಯ ಪ್ರಕರಣದ ಅಂತಿಮ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

Bellandur-lake

ನವದೆಹಲಿ,ಅ.4- ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಉದ್ಯಾನಗರಿ ಬೆಂಗಳೂರಿನ ಬೆಳ್ಳಂದೂರು ಕೆರೆಯ ಮಾಲಿನ್ಯದಿಂದ ಉಂಟಾದ ನೊರೆ ಮತ್ತು ಬೆಂಕಿ ಪ್ರಕರಣ ಕುರಿತ ಅಂತಿಮ ವಿಚಾರಣೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಜಿಎಸ್‍ಟಿ) ಅ.23ರಂದು ದಿನಾಂಕ ನಿಗದಿಗೊಳಿಸಿದೆ.  ಈ ಕುರಿತು ಇಂದು ವಿಚಾರಣೆ ನಡೆಸಿದ ಜಿಎಸ್‍ಟಿ ಮುಖ್ಯ ನ್ಯಾಯಮೂರ್ತಿ ಸ್ವತಂತ್ರಕುಮಾರ್ ಸರ್ಕಾರೇತರ ಸಂಸ್ಥೆಯೊಂದು ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಆಕ್ಷೇಪಣೆ ಸಲ್ಲಿಕೆಗೆ ಒಂದು ವಾರ ಗಡುವು ನೀಡಿತ್ತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin