ಆಂಜನೇಯನ ಹುಂಡಿ ದೋಚಿ ಪರಾರಿಯಾದ ಕಳ್ಳರು

ಈ ಸುದ್ದಿಯನ್ನು ಶೇರ್ ಮಾಡಿ

Anjaneya--001

ತುಮಕೂರು, ಡಿ.17- ದೇವಸ್ಥಾನದ ಹುಂಡಿ ಹೊಡೆದ ಕಳ್ಳರು ಅದರಲ್ಲಿದ್ದ 15 ಸಾವಿರ ಹಣ ದೋಚಿ ಪರಾರಿಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸತ್ಯಮಂಗಲದ ಶ್ರೀ ಆಂಜನೇಯ ದೇವಾಲಯದ ಹುಂಡಿಯನ್ನು ಒಡೆದ ಕಳ್ಳರು ಹುಂಡಿಯಲ್ಲಿದ್ದ 15 ಸಾವಿರ ನಗದು ದೋಚಿ ಖಾಲಿ ಹುಂಡಿಯನ್ನು ಪಕ್ಕದ ಹೊಲಕ್ಕೆ ಎಸೆದು ಪರಾರಿಯಾಗಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin