ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ಹಣಕಾಸು ಸಚಿವ ಅರುಣ್‍ಜೇಟ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

Arun-Jailty

ನವದೆಹಲಿ, ಜ.31-ಸಂಸತ್‍ನಲ್ಲಿ ಬಜೆಟ್ ಮುನ್ನಾ ದಿನವಾದ ಇಂದು ಆರ್ಥಿಕ ಸಮೀಕ್ಷೆ ವರದಿಯನ್ನು ಹಣಕಾಸು ಸಚಿವ ಅರುಣ್‍ಜೇಟ್ಲಿ ಮಂಡಿಸಿದ್ದು, 2017-18ನೆ ಹಣಕಾಸು ಸಾಲಿನಲ್ಲಿ ಆರ್ಥಿಕ ಬೆಳವಣಿಗೆ ಶೇ.6.75ರಿಂದ ಶೇ.7.5 ರಷ್ಟು ವೃದ್ಧಿಯಾಗಲಿದೆ ಎಂದು ತಿಳಿಸಲಾಗಿದೆ. ಇದೇ ವೇಳೆ ದೇಶೀಯ ಒಟ್ಟು ಉತ್ಪನ್ನ (ಜಿಡಿಪಿ) ಬೆಳವಣಿಗೆಯು ಶೇ.6.5ರಷ್ಟು ಇಳಿಮುಖವಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಈ ಪ್ರಮಾಣವು ಶೇ.7.6ರಷ್ಟಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin