ಆ.27, 28 ರಂದು ರಾಷ್ಟ್ರಪತಿ ರಾಜ್ಯ ಪ್ರವಾಸ

ಈ ಸುದ್ದಿಯನ್ನು ಶೇರ್ ಮಾಡಿ

Pranab-Mukharjee

ಬೆಂಗಳೂರು, ಆ.21– ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಆ.27, 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯವರು ಬೆಂಗಳೂರಿನಲ್ಲಿ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 27 ರಂದು ಇಸ್ಕಾನ್ ಅಕ್ಷಯಪಾತ್ರೆ ಯೋಜನೆಯ 15ನೆ ವಾರ್ಷಿಕೋತ್ಸವ ಮತ್ತು 28 ರಂದು ನಡೆಯುವ ನ್ಯಾಷನಲ್ ಲಾ ಸ್ಕೂಲ್ನ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin