ಇದೆ ಮೊದಲ ಬಾರಿಗೆ ಭಾರತ-ಇಂಗ್ಲೆಂಡ್ ಪಂದ್ಯದಲ್ಲಿ ಮತ್ತೆ ಡಿಆರ್‍ಎಸ್ ಪದ್ಧತಿ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

DRS-02

ನವದೆಹಲಿ, ನ.6– ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಇದೇ 9 ರಿಂದ ಆರಂಭವಾಗಲಿರುವ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಡಿಆರ್‍ಎಸ್ ಪದ್ಧತಿ ಜಾರಿಗೆ ಬರಲಿದೆ. ಈ ಹಿಂದೆ ಈ ಪದ್ಧತಿಗೆ ಸಚಿನ್ ತೆಂಡೂಲ್ಕರ್ ಹಾಗೂ ಮಹೇಂದ್ರ ಸಿಂಗ್ ಧೋನಿ ಒತ್ತಾಯಿಸಿದ್ದರು. ಆದರೆ ಅದೇ ಸಮಯದಲ್ಲಿ ಅವರು ನಿವೃತ್ತಿ ಘೋಷಿಸಿದ್ದರಿಂದ ಈ ಪದ್ಧತಿ ನೆನೆಗುದಿಗೆ ಬಿದ್ದಿತ್ತು.

Facebook Comments

Sri Raghav

Admin