ಇಸ್ರೋದಲ್ಲಿ ಉದ್ಯೋಗವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

ISRO-1
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯಲ್ಲಿ ವಿವಿಧ ಹುದ್ದೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ : 37
ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ, ಡಿಪ್ಲೋಮಾ, ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.
ವೃತ್ತಿಯ ಸ್ಥಳ : ತಮಿಳುನಾಡಿನ ಮಹೇಂದ್ರಗಿರಿಯ ಇಸ್ರೋದ ಪ್ರೊಪುಲ್ಷನ್ ಕಾಂಪ್ಲೆಕ್ಸ್ ನಲ್ಲಿ
ವಯೋಮಿತಿ : ಹುದ್ದೆಗಳಿಗನುಗುಣವಾಗಿ 25 ಮತ್ತು 35 ವರ್ಷದೊಳಗಿರಬೇಕು, ಮೀಸಲಾತಿ ಪಡೆಯುವವರಿಗೆ ವಯೋಮಿತಿಯಲ್ಲಿ ಸಡಿಲತೆ ಇದೆ.
ಆಯ್ಕೆ ಮಾಡುವ ವಿಧಾನ : ರಿಟನ್ ಟೆಸ್ಟ್, ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರೀಯೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 25/10/2017 ರ ಸಂಜೆ 4 ಗಂಟೆಯ ಒಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಸಲ್ಲಿಸಲು www.isro.gov.in ವೆಬ್ಸೈಟಿಗೆ ಭೇಟಿ ನೀಡಿ.

ಅಧಿಸೂಚನೆ

ISRO-1

ISRO-2

ISRO-3

ISRO-4

Facebook Comments

Sri Raghav

Admin