ಈ ಸಂಜೆ ಪತ್ರಿಕಾ ಕಾರ್ಯಾಲಯದಲ್ಲಿ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ
ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ(ಸಹ್ಯಾದ್ರಿ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಚಂದ್ರಶೇಖರ್ ಅವರನ್ನು ಈ ಸಂಜೆ ಪತ್ರಿಕಾ ಕಾರ್ಯಾಲಯದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಗದೀಶ್, ಮಂಜುನಾಥ್, ರಾಘವೇಂದ್ರ, ಶ್ರೀನಿಧಿ, ರವೀಗೌಡ, ರಾಮಚಂದ್ರ, ರಾಜು ಮುಂತಾದವರು ಉಪಸ್ಥಿತರಿದ್ದರು.

Facebook Comments

Sri Raghav

Admin