ಉಗ್ರರು- ಸೇನೆ ನಡುವೆ ಗುಂಡಿನ ಚಕಮಕಿ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ,ಜು.13- ಅನಂತನಾಗ್ ಜಿಲ್ಲೆಯ ಶ್ರೀದುಫಾರ ಪ್ರದೇಶದಲ್ಲಿ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ವರದಿಯಾಗಿದೆ.

ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇಲೆ ಸೇನೆಪಡೆ ಪತ್ತೆ ಕಾರ್ಯಾಚರಣೆ ಸಂದರ್ಭದಲ್ಲಿ ಇಂದು 6.30ರ ಸಂದರ್ಭದಲ್ಲಿ ಈ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ.

ಸುಮಾರು ಒಂದು ತಾಸುಗಳ ಕಾಲ ನಡೆದ ದಾಳಿಯಲ್ಲಿ ಉಗ್ರರನ್ನು ಸದೆಬಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Facebook Comments

Sri Raghav

Admin