ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಮತ್ತು ಜವಾನ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Job-Updates

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಘಟಕದಲ್ಲಿ ಹೊಸದಾಗಿ ಸೈಜನೆಗೊಂಡಿರುವ ನ್ಯಾಯಾಲಯಗಳಿಗೆ ಮಂಜೂರಾಗಿರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ ಮತ್ತುಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿ ನಮೂನೆ ಮತ್ತು ಇತರೇಮಾಹಿತಿಯನ್ನು http://ecourts.gov.in/udupi ಇಲ್ಲಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 22 -04-2017, ಸಂಜೆ 5-00 ಘಂಟೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಜಿಲ್ಲೆ, ಉಡುಪಿ.

+ ಶೀಘ್ರಲಿಪಿಗಾರ : (stenographers)

ಹುದ್ದೆಗಳ ಸಂಖ್ಯೆ – 4

ವೇತನ ಶ್ರೇಣಿ : – 14550-350-25600-400-27200-450-29000-500-21000-600-24600-700-26700 ಹಾಗೂ ಇತರ ಭತ್ಯೆಗಳೊಂದಿಗೆ

ವಿದ್ಯಾರ್ಹತೆ : ಕರ್ನಾಟಕ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನುಅಥವಾ ತತ್ಸಮಾನ ಪರಿಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಕರ್ನಾಟಕ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತುಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟಿರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಯಗಳನ್ನಾಗಿ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ.


+ ಬೆರಳಚ್ಚುಗಾರ : (typist)

ಹುದ್ದೆಗಳ ಸಂಖ್ಯೆ : 04

ವೇತನ ಶ್ರೇಣಿ : 11600-200-12000-250-13000-300-14200-350-15600-400-17200-450-19000-500-21000 ಹಾಗೂ ಇತರ ಭತ್ಯೆಗಳೊಂದಿಗೆ.

ವಿದ್ಯಾರ್ಹತೆ : ಕರ್ನಾಡಕ ಪೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್,ಎಲ್.ಸಿ. ಪರೀಕೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.  ಕರ್ನಾಟಕ ಪೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಸರ್ಜೆಯಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.


+ ಜವಾನ ( Peon) :

ಹುದ್ದೆಗಳ ಸಂಖ್ಯೆ : 8

ವೇತನ ಶ್ರೇಣಿ : 9600-200-12000-250-13000-300-14200-350-14550

ವಿದ್ಯಾರ್ಹತೆ : ಏಳನೇ ತರಗತಿಯಲ್ಲಿತೇರ್ಗಡೆ ಹೊಂದಿರಬೇಕು.
ಕನ್ನಡ ಓದಲು ಬರೆಯಲು ತಿಳಿದಿರಬೇಕು.
+ ಮೇಲಿನ ಹುದ್ದೆಗಳಿಗೆ ವಯೋಮಿತಿ :

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸತಕ್ಕದ್ದು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗ 35 ವರ್ಷ, ೨ಎ,2ಬಿ,3ಎ,3ಬಿ 38 ವರ್ಷ, ಪ.ಜಾತಿ,ಪ.ಪಂಗಡ , ಪ್ರವರ್ಗ– ೧ ಅಭ್ಯರ್ಥಿಗಳಿಗೆ 40 ವರ್ಷ

( ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ )

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin