ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳಿಗೆ ಅರ್ಜಿ ಅಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

udupi-court
ಉಡುಪಿಯ ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 15
ಹುದ್ದೆಗಳ ವಿವರ
ಜವಾನ – 15
ವಿದ್ಯಾರ್ಹತೆ : ಏಳನೇಯ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯೋಮಿತಿ : ಸಾಮಾನ್ಯ ವರ್ಗದವರಿಗೆ 18 ರಿಂದ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ, ಪ.ಪ, ಪ್ರ-1ರ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗ, ಪ್ರ-1, ಪ್ರ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ, ಪ.ಜಾ, ಪ.ಪ ದವರಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 26-03-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://ecourts.gov.in/udupi/online-recruitment  ಗೆ ಭೇಟಿ ನೀಡಿ.

ಅಧಿಸೂಚನೆ

udupi-Court-001 udupi-Court-002 udupi-Court-003 udupi-Court-004 udupi-Court-005 udupi-Court-006

Facebook Comments

Sri Raghav

Admin